SSLC Exam 3 Result 2025 Out: ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟಣೆ ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಿ

SSLC Exam 3 Result 2025 Out SSLC ಪರೀಕ್ಷೆ-3 ರ ಫಲಿತಾಂಶ ಪ್ರಕಟಣೆ ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಿ

WhatsApp Group Join Now
Telegram Group Join Now       

ನಮಸ್ಕಾರ ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಜೂನ್ 23ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಸಂಜೆ 6:30ಕ್ಕೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ.! ಹೌದು ಸ್ನೇಹಿತರೆ ಈ ಲೇಖನ ಮೂಲಕ ಫಲಿತಾಂಶ ಚೆಕ್ ಮಾಡುವುದು ಹೇಗೆ? ಹಾಗೂ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಲಿಂಕ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ

 

ಎಸ್ ಎಸ್ ಎಲ್ ಸಿ ಪರೀಕ್ಷೆ 3 ರ ವಿವರಗಳು..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಮೂರು ಅವಕಾಶ ಕೊಡಲಾಗುತ್ತದೆ.! ಇದೀಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಒಂದು ಮತ್ತು ಎರಡರ ಫಲಿತಾಂಶ ಬಿಡುಗಡೆಯಾಗಿದ್ದು ಈ ಪರೀಕ್ಷೆಗಳಲ್ಲಿ ಫೇಲಾದಂತಹ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ.

SSLC Exam 3 Result 2025 Out
SSLC Exam 3 Result 2025 Out

 

ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ -3 ರ ಪರೀಕ್ಷೆಗಳನ್ನು ಜುಲೈ 5 ರಿಂದ 12ನೇ ತಾರೀಖಿನವರೆಗೆ ನಡೆಸಲಾಯಿತು, ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ ಅಂತವರಿಗೆ ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಗುಡ್ ನ್ಯೂಸ್ ನೀಡಿದೆ.!

ಹೌದು ಸ್ನೇಹಿತರೆ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶವನ್ನು ಜುಲೈ 23 2025 ಸಂಜೆ 6:30ಕ್ಕೆ ಫಲಿತಾಂಶ ಬಿಡುಗಡೆ ಮಾಡಿದ್ದು ಫಲಿತಾಂಶ ಚೆಕ್ ಮಾಡುವ ವಿಧಾನ ಹಾಗೂ ಚೆಕ್ ಮಾಡಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡುತ್ತೇವೆ ವಿದ್ಯಾರ್ಥಿಗಳು ಬೇಗ ರಿಸಲ್ಟ್ ಚೆಕ್ ಮಾಡಿ

 

ಎಸ್ ಎಸ್ ಎಲ್ ಸಿ ಪರೀಕ್ಷೆ -3 ರ ಫಲಿತಾಂಶ ಚೆಕ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳು SSLC ಪರೀಕ್ಷೆ ಪಲಿತಾಂಶ ಚೆಕ್ (chek) ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ (Website) ವೆಬ್ಸೈಟ್ ಗೆ ಭೇಟಿ ನೀಡಬೇಕು ಹಾಗಾಗಿ ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

WhatsApp Group Join Now
Telegram Group Join Now       

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

  • ಮೇಲೆ ಕೊಟ್ಟಿರುವಂತ ಲಿಂಕಿನ (Link) ಮೇಲೆ ಕ್ಲಿಕ್ ಮಾಡಿದ ತಕ್ಷಣ (student)ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಾರೆ.
  • ವಿದ್ಯಾರ್ಥಿಗಳಿಗೆ ಅಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 2025 1,2,3 ರ ಫಲಿತಾಂಶ ಪ್ರಕಟಣೆ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
  • ನಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ.
  • ನಂತರ ಜನ್ಮ ದಿನಾಂಕ ಎಂಟರ್ ಮಾಡಿ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು ಹಾಗೂ ಆ ಫಲಿತಾಂಶವನ್ನು ನೇರವಾಗಿ ಮೊಬೈಲ್ ಮೂಲಕ ಡೌನ್ಲೋಡ್ ಮಾಡಿಕೊಳ್ಳ ಬಹುದು

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ನಿಮ್ಮ ಸ್ನೇಹಿತರು ಹಾಗೂ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ

IBPS Recruitment 2025- ಹೊಸ ನೇಮಕಾತಿ! 5208 ಖಾಲಿ ಹುದ್ದೆಗಳು, ತಕ್ಷಣ ಅರ್ಜಿ ಸಲ್ಲಿಸಿ

 

Leave a Comment

?>