Gold Rate Drop- ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! 13,600 ಕಡಿಮೆ, ಇಂದಿನ ಚಿನ್ನದ ದರ ಎಷ್ಟು..?

Gold Rate Drop- ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! 13,600 ಕಡಿಮೆ, ಇಂದಿನ ಚಿನ್ನದ ದರ ಎಷ್ಟು..?

WhatsApp Group Join Now
Telegram Group Join Now       

ನಮಸ್ಕಾರ ಸ್ನೇಹಿತರೆ ನಿಮಗೆ ಚಿನ್ನ ಖರೀದಿ ಮಾಡಲು ಆಸಕ್ತಿ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಬರೋಬ್ಬರಿ 13600 ಕಡಿಮೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಿ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಹಾಗೂ ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

 

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Gold Rate Drop).?

ಹೌದು ಸ್ನೇಹಿತರೆ ಇಂದು ಅಂದರೆ ಜುಲೈ 25 ರ ಪ್ರಕಾರ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ (gold rate) ಬೆಲೆಯಲ್ಲಿ ರೂ. 1,250/- ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ (gold rate) ಬೆಲೆಯಲ್ಲಿ 12,500 ಕಡಿಮೆಯಾಗಿದೆ.!

Gold Rate Drop
Gold Rate Drop

 

ಹೌದು ಸ್ನೇಹಿತರೆ, ಇಂದು ಜುಲೈ 25 2025 ರಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿತ್ತು.! ಹೌದು ಸ್ನೇಹಿತರೆ ಜುಲೈ 25ರ ಪ್ರಕಾರ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 1,360 ರೂಪಾಯಿ ಕಡಿಮೆಯಾಗಿತ್ತು ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 13,600 ರೂಪಾಯಿ ಕಡಿಮೆಯಾಗಿದೆ..

ಇಂದಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 92,540 ರೂಪಾಯಿ ಆಗಿದೆ ಹಾಗೂ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 1,00,960 ರೂಪಾಯಿ ಆಗಿದೆ ಹಾಗಾಗಿ ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ

 

ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು (Gold Rate Drop)..?

22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

  • 1 ಗ್ರಾಂ ಚಿನ್ನದ ಬೆಲೆ:- ₹9,255 (ರೂ.125 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹74,040 (ರೂ. 1,000 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹92,550 (ರೂ.1,250 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,25,500 (ರೂ.11,500 ಇಳಿಕೆ)

 

WhatsApp Group Join Now
Telegram Group Join Now       

24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-

  • 1 ಗ್ರಾಂ ಚಿನ್ನದ ಬೆಲೆ:- ₹10,097 (ರೂ.136 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹80,776 (ರೂ.1088 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,00,960 (ರೂ.1,360 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹10,41,400 (ರೂ.13,600 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,573 (ರೂ.102 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹60,584 (ರೂ.816 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹75,730 (ರೂ.1020 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹7,57,300 (ರೂ.10,200 ಇಳಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹117
  • 8  ಗ್ರಾಂ ಬೆಳ್ಳಿಯ ಬೆಲೆ:- ₹943
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,179
  • 100 ಗ್ರಾಂ ಬೆಳ್ಳಿಯ ಬೆಲೆ:- ₹11,700
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,17,900

 

ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದು ನಿಮಗೆ ನಿಖರ ಚಿನ್ನ ಮತ್ತು ಬೆಳ್ಳಿ ಬೆಲೆಯ ಮಾಹಿತಿ ಬೇಕಾದರೆ ತಕ್ಷಣ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಇದಕ್ಕೆ ಕಾರಣ ಪ್ರತಿದಿನ ಹಾಗೂ ಪ್ರತಿಕ್ಷಣ ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸ ಆಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ

ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಸುದ್ದಿಗಳು ಮತ್ತು ಸರ್ಕಾರಿ ಯೋಜನೆಗಳು ಹಾಗೂ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು

HDFC Scholarship 2025- 1 ರಿಂದ 12ನೇ ತರಗತಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ 75000 ಸ್ಕಾಲರ್ಶಿಪ್ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ

Leave a Comment

?>