Today Gold Rate: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..?
ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯರಿಗೆ ಚಿನ್ನ ಅಂದರೆ ಎಲ್ಲಿಲ್ಲದ ಪ್ರೀತಿ ಏಕೆಂದರೆ ಇಂದು ಚಿನ್ನ ಬೆಲೆ ಬಾಳುವ ಲೋಹವಾಗಿದೆ ಹಾಗೂ ಸಾಕಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಏಕೆಂದರೆ ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಭವಿಷ್ಯದಲ್ಲಿ ಒಳ್ಳೆಯ ಲಾಭ ಬರುತ್ತೆ ಎಂದು ಯೋಚನೆ ಮಾಡುತ್ತಿದ್ದಾರೆ, ಇಷ್ಟೇ ಅಲ್ಲದೆ ತುಂಬಾ ಜನರು ಚಿನ್ನ ಖರೀದಿ ಮಾಡಲು ಕೂಡ ಬಯಸುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.!
ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ ಆದ್ದರಿಂದ ಚಿನ್ನ ಖರೀದಿ ಮಾಡುವಂಥವರು ಬಯಕೆಗೆ ಹಾಗೂ ಚಿನ್ನ ಖರೀದಿ ಮಾಡಲು ಬಯಸುವವರಿಗೆ ಇದು ಸಿಹಿ ಸುದ್ದಿಯಾಗಿದೆ ಆದ್ದರಿಂದ ನಾವು ಈ ಲೇಖನಿಯಲ್ಲಿ ಇಂದು ನಮ್ಮ ಬೆಂಗಳೂರಿನಲ್ಲಿ ಎಷ್ಟು ಚಿನ್ನದ ಬೆಲೆ ಇಳಿಕೆಯಾಗಿದೆ ಹಾಗೂ ಇಂದಿನ ಚಿನ್ನದ ದರ ಎಷ್ಟು ಎಂಬ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಚಿನ್ನ ಖರೀದಿ ಮಾಡುವಂತಹ ಶೇರ್ ಮಾಡಿ
ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Rate on July 17)
ಹೌದು ಸ್ನೇಹಿತರೆ ಇಂದು ಅಂದರೆ 17 ಜುಲೈ 2025 ರ ಪ್ರಕಾರ ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಬೆಲೆ ಇಳಿಕೆಯಾಗಿದೆ. ಹೌದು ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂಪಾಯಿ ಕಡಿಮೆಯಾಗಿ ಹಿಂದಿನ ಮಾರುಕಟ್ಟೆಯ ದರ ₹91,050 ಆಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ ₹500 ರೂಪಾಯಿ ಕಡಿಮೆಯಾಗಿದೆ ಮತ್ತು ಇಂದಿನ ಚಿನ್ನದ ದರ ₹9,10,500 ರೂಪಾಯಿ ಆಗಿದೆ

ಹೌದು ಸ್ನೇಹಿತರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ನಿನ್ನೆ ಮತ್ತು ಇಂದು ಚಿನ್ನದ ಬೆಲೆಯಲ್ಲಿ ಅಂದರೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ನಿನ್ನೆ 450 ರೂಪಾಯಿ ಕಡಿಮೆಯಾಗಿದೆ ಹಾಗೂ ಇಂದು 50 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ನಿನ್ನೆ 4,500 ರೂಪಾಯಿ ಕಡಿಮೆಯಾಗಿದೆ ಹಾಗೂ ಇಂದು 500 ರೂಪಾಯಿ ಇಳಿಕೆಯಾಗಿದೆ ಒಟ್ಟು ಎರಡು ದಿನದಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು
ಇಂದಿನ ಮಾರುಕಟ್ಟೆಯ (Today Gold Rate) ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,105 (ರೂ.5 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,840 (ರೂ.40 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,050 (ರೂ.50 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,10,500 (ರೂ.500 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,933 (ರೂ.5 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,464 (ರೂ.40 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,330 (ರೂ.50 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,93,300 (ರೂ.500 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,450 (ರೂ.4 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,600 (ರೂ.32 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,500 (ರೂ.40 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,45,000 (ರೂ.400 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹114
- 8 ಗ್ರಾಂ ಬೆಳ್ಳಿಯ ಬೆಲೆ:- ₹912
- 10 ಗ್ರಾಂ ಬೆಳ್ಳಿಯ ಬೆಲೆ:- ₹1,140
- 100 ಗ್ರಾಂ ಬೆಳ್ಳಿಯ ಬೆಲೆ:- ₹11,400
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,14,000
ವಿಶೇಷ ಸೂಚನೆ:- ಸ್ನೇಹಿತರೆ ನೀವು ಯಾವುದೇ ಚಿನ್ನದ ಆಭರಣಗಳು ಅಥವಾ ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಚಿನ್ನದ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಕೊಳ್ಳಿ, ಏಕೆಂದರೆ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಹಾಗೂ ಇಳಿಕೆ ಆಗುವುದು ಸರ್ವೆ ಸಾಮಾನ್ಯ
ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ಮೌಲ್ಯ ಏರಿಕೆ ಅಥವಾ ಕುಸಿತ ಮತ್ತು ಅಮೆರಿಕದ ತೆರಿಗೆ ಪದ್ಧತಿ ಹಾಗೂ ನಮ್ಮ ದೇಶದಲ್ಲಿ ಇರುವಂತ ವಿವಿಧ ತೆರಿಗೆಯ ಪದ್ಧತಿಯಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ವ್ಯತ್ಯಾಸ ಆಗುತ್ತದೆ
ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ
ಹಾಗಾದರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
NSP Scholarship 2025: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ