AIIMS Recruitment 2025:- ಸರ್ಕಾರಿ ಹುದ್ದೆಗಳ ನೇಮಕಾತಿ, 3,501 ಖಾಲಿ ಹುದ್ದೆಗಳು, 10Th, PUC, ಡಿಪ್ಲೋಮೋ ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಸರಕಾರಿ ಉದ್ಯೋಗ ಮಾಡಲು ಆಸಕ್ತಿ ಇರುವಂತವರಿಗೆ ಇದೀಗ ಸಿಹಿ ಸುದ್ದಿ, ಹೌದು ಸ್ನೇಹಿತ್ರೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಸ್ (AIIMS) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ 3501 ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಈ 3501 ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಎಷ್ಟು ಸಂಬಳ ನೀಡಲಾಗುತ್ತದೆ ಎಂಬ ಮಾಹಿತಿಯ ಬಗ್ಗೆ ಈ ಲೇಖನಯ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನಿಯನ್ನು ನೀವು ನಿರುದ್ಯೋಗಿಗಳಿಗೆ ಶೇರ್ ಮಾಡಿ..
ಖಾಲಿ ಹುದ್ದೆಗಳ ಹೊಸ ನೇಮಕಾತಿ (AIIMS Recruitment 2025).?
AIIMS ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಅಂತ ಜೂನಿಯರ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಹಾಗೂ ಡ್ರೈವರ್ ಹುದ್ದೆಗಳಿಗೆ ಭರ್ತಿ ಮಾಡಲು ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಒಂದು ಹುದ್ದೆಗಳಿಗೆ ನಿರುದ್ಯೋಗಿಗಳು ಕೂಡಲೇ ಅರ್ಜಿ ಸಲ್ಲಿಸಿ ಏಕೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳು 31 ಜುಲೈ 2025 ಕೊನೆಯ ದಿನಾಂಕವಾಗಿದೆ

ಹೌದು ಸ್ನೇಹಿತರೆ ನಾವು ಈ ಲೇಖನಯ ಮೂಲಕ AIIMS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಕೆ ಮಾಡಲು ಹೊಂದಿರಬೇಕಾದ ಅರ್ಹತೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ.
ಖಾಲಿ ಹುದ್ದೆಗಳ ನೇಮಕಾತಿ ವಿವರ (AIIMS Recruitment 2025).?
ನೇಮಕಾತಿ ಸಂಸ್ಥೆ:- AIIMS
ಖಾಲಿ ಹುದ್ದೆಗಳ ಸಂಖ್ಯೆ:- 3,501 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 12/07/2025
ಅರ್ಜಿ ಕೊನೆಯ ದಿನಾಂಕ:- 31/07/2025
AIIMS ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- AIIMS ಸಂಸ್ಥೆ ಬಿಡುಗಡೆ ಮಾಡಿರುವ 3501 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗೂ ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಮತ್ತು ಐಟಿಐ, ಡಿಪ್ಲೋಮೋ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಮತ್ತು ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳ ಬಹುದು
ವಯೋಮಿತಿ:- AIIMS ಸಂಸ್ಥೆ ಬಿಡುಗಡೆ ಮಾಡಿರುವ 3501 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
- SC/ST ಅಭ್ಯರ್ಥಿಗಳಿಗೆ:- 05 ವರ್ಷ
- OBC ಅಭ್ಯರ್ಥಿಗಳಿಗೆ:- 03 ವರ್ಷ
- PWBD ಅಭ್ಯರ್ಥಿಗಳಿಗೆ:- 10 ವರ್ಷ
ಅರ್ಜಿ ಶುಲ್ಕ ಎಷ್ಟು:– AIIMS ಸಂಸ್ಥೆ ಬಿಡುಗಡೆ ಮಾಡಿರುವ 3501 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಯು ಸಾಮಾನ್ಯ/OBC ವರ್ಗಕ್ಕೆ ಸೇರಿದರೆ ₹3,000/- ಅರ್ಜಿ ಶುಲ್ಕ ಹಾಗೂ ST/SC/EWS ಅಭ್ಯರ್ಥಿಗಳಿಗೆ ₹2,400/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- AIIMS ಸಂಸ್ಥೆ ಖಾಲಿ ಇರುವ 3501 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ ₹5,200/- ಯಿಂದ ಗರಿಷ್ಠ 92, 200/- ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ:- AIIMS ಸಂಸ್ಥೆ ಬಿಡುಗಡೆ ಮಾಡಿರುವ 3501 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ ನಂತರ ಕೌಶಲ್ಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
AIIMS ಸಂಸ್ಥೆ ಬಿಡುಗಡೆ ಮಾಡಿರುವ 3501 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ಕೆಳಗಡೆ ನಾವು ಒಂದು ಲಿಂಕ್ ನೀಡುತ್ತೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಇದೇ ರೀತಿ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಇತರ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ಗಳಿಗೆ ನೀವು ಫ್ರೀಯಾಗಿ ಜೈನ್ ಆಗಬಹುದು