airtel new recharge plan 84 days: ಏರ್ಟೆಲ್ ಕೇವಲ ರೂ.469 ಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ
ನಮಸ್ಕಾರ ಸ್ನೇಹಿತರೆ ಏರ್ಟೆಲ್ ತನ್ನ ಗ್ರಾಹಕರಿಗೆ ಇದೀಗ ಅತ್ಯಂತ ಕಡಿಮೆ ಬೆಲೆಗೆ ಅಂದರೆ ಕೇವಲ 469 ರೂಪಾಯಿಗೆ 84 ದಿನಗಳ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಈ ರಿಚಾರ್ಜ್ ಯೋಜನೆಯದು ಗ್ರಾಹಕರು ಯಾವ ಸೌಲಭ್ಯಗಳು ಪಡೆಯಬಹುದು ಮತ್ತು ಈ ರಿಚಾರ್ಜ್ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ..
ಏರ್ಟೆಲ್ ಟೆಲಿಕಾಂ ಸಂಸ್ಥೆ ..?
ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಟೆಲಿಕಾಂ ಸಂಸ್ಥೆಗಳಲ್ಲಿ ಏರ್ಟೆಲ್ ಎರಡನೇ ಸ್ಥಾನದಲ್ಲಿ ಬರುತ್ತೆ.! ಈ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ವಿವಿಧ ಸೇವೆಗಳನ್ನು ನೀಡುತ್ತಿದೆ ಹಾಗಾಗಿ ಹಳ್ಳಿಗಳಿಂದ ದಿಲ್ಲಿಯವರೆಗೆ ಸಾಕಷ್ಟು ಗ್ರಾಹಕರು ಈ ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದಾರೆ. ಈ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಯೋಜನೆ ಬಿಡುಗಡೆ ಮಾಡಿದೆ

ಏರ್ಟೆಲ್ ರೂ. 469 ಗೆ 84 ದಿನ ಮಾನ್ಯತೆ ರಿಚಾರ್ಜ್ ಪ್ಲಾನ್..?
ಹೌದು ಸ್ನೇಹಿತರೆ ಏರ್ಟೆಲ್ ತನ್ನ ಗ್ರಾಹಕರಿಗಾಗಿ ಅತಿ ಕಮ್ಮಿ ಬೆಲೆಗೆ ಅಂದರೆ 469 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ ಬಿಡುಗಡೆ ಮಾಡಿದೆ ಹಾಗಾಗಿ ಇದು ಏರ್ಟೆಲ್ ಗ್ರಾಹಕರಿಗೆ ಅತಿ ಕಮ್ಮಿ ಬೆಲೆಗೆ ಸಿಗುವ ರಿಚಾರ್ಜ್ ಯೋಜನೆಯಾಗಿದೆ
ಹೌದು ಸ್ನೇಹಿತರೆ ಕೇವಲ 469 ರೂಪಾಯಿಗೆ 84 ದಿನ ವ್ಯಾಲಿಡಿಟಿ ನೀಡಲಾಗುತ್ತಿದೆ ಹಾಗೂ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು 84 ದಿನಗಳವರೆಗೆ ಅನ್ಲಿಮಿಟೆಡ್ ಕಾಲ್ ಮಾಡಲು ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ 900 SMS ಯೋಜನೆಗಳು ಉಚಿತವಾಗಿ ಗ್ರಾಹಕರಿಗೆ ಸಿಗಲಿದೆ.
ಹೌದು ಸ್ನೇಹಿತರೆ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಯಾವುದೇ ಡೇಟಾ ಸೌಲಭ್ಯ ಸಿಗುವುದಿಲ್ಲ ಹಾಗಾಗಿ ನಿಮಗೆ ಡೇಟಾ ಸೌಲಭ್ಯ ಬೇಕಾದರೆ ನೀವು ಬೇರೆ ರಿಚಾರ್ಜ್ ಪ್ಲಾನ್ ಗಳನ್ನು ಆಯ್ಕೆ ಮಾಡಬಹುದು ಹಾಗಾಗಿ ಹೆಚ್ಚಿನ ರಿಚಾರ್ಜ್ ಯೋಜನೆಗಳು ಕುರಿತು ಮಾಹಿತಿ ಪಡೆಯಲು ಥ್ಯಾಂಕ್ಸ್ ಅಪ್ಲಿಕೇಶನ್ ಗೆ ಭೇಟಿ ನೀಡಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ನಿಮಗೆ ಹೊಸ ವಿಷಯಗಳು ಹಾಗೂ ಹೊಸ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Gold Rate Drop- ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! 13,600 ಕಡಿಮೆ, ಇಂದಿನ ಚಿನ್ನದ ದರ ಎಷ್ಟು..?