ಅರಣ್ಯ ಇಲಾಖೆ: ಜೀವವೈವಿಧ್ಯ ಮಂಡಳಿಯಲ್ಲಿ ಬರೋಬ್ಬರಿ 60,000ರೂ.ವೇತನ ಇರುವ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ.!

ಅರಣ್ಯ ಇಲಾಖೆ:- ಕರ್ನಾಟಕ ಜೀವವೈವಿಧ್ಯ ಮಂಡಳಿಯಿಂದ ಸಸ್ಯಶಾಸ್ತ್ರ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ WhatsApp Group Join Now Telegram Group Join Now        ಕರ್ನಾಟಕ ರಾಜ್ಯದ ಅರಣ್ಯ ಇಲಾಖೆಯ ಜೀವವೈವಿಧ್ಯ ಮಂಡಳಿಯು ಸಸ್ಯಶಾಸ್ತ್ರದಲ್ಲಿ ಪರಿಣತಿ ಹೊಂದಿರುವ ಒಬ್ಬ ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಗುತ್ತಿಗೆ ಆಧಾರಿತ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ₹60,000 ವೇತನವನ್ನು ನೀಡಲಾಗುವುದು. ರಾಜ್ಯದ ಜೀವವೈವಿಧ್ಯ ಸಂರಕ್ಷಣೆ ಮತ್ತು ದಾಖಲೀಕರಣ ಕಾರ್ಯಕ್ಕೆ ಕೊಡುಗೆ ನೀಡಲು ಇದು … Continue reading ಅರಣ್ಯ ಇಲಾಖೆ: ಜೀವವೈವಿಧ್ಯ ಮಂಡಳಿಯಲ್ಲಿ ಬರೋಬ್ಬರಿ 60,000ರೂ.ವೇತನ ಇರುವ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ.!