ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್‌ಶಿಪ್ 2025: ₹75,000 ವರೆಗೆ ವಿದ್ಯಾರ್ಥಿ ವೇತನ ಪಡೆಯಿರಿ
ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್‌ಶಿಪ್ 2025: ₹75,000 ವರೆಗೆ ವಿದ್ಯಾರ್ಥಿ ವೇತನ ಪಡೆಯಿರಿ ನಮಸ್ಕಾರ ಸ್ನೇಹಿತರೇ, ಎಚ್‌ಡಿಎಫ್‌ಸಿ ಬ್ಯಾಂಕ್ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶವನ್ನು ಒದಗಿಸಿದೆ! ಎಚ್‌ಡಿಎಫ್‌ಸಿ ಫೌಂಡೇಶನ್‌ನಿಂದ 2025-26ನೇ ಸಾಲಿಗಾಗಿ ಪರಿವರ্তನ ಸ್ಕಾಲರ್‌ಶಿಪ್ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ₹15,000 ರಿಂದ ₹75,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು. ಈ ಲೇಖನದಲ್ಲಿ ಈ ಸ್ಕಾಲರ್‌ಶಿಪ್‌ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಒದಗಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ … Read more