Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..?
ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದ್ರೆ ತಪ್ಪದೇ ಈ ಮಾಹಿತಿ ಕೊನೆವರೆಗೂ ಓದಿ.! ಏಕೆಂದರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ ಹಾಗೂ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು ನಾವು ಈ ಒಂದು ಲೇಖನ ಮೂಲಕ ಇಂದು ಮತ್ತು ನಿನ್ನೆ ಎರಡು ದಿನದಲ್ಲಿ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂಬ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ (Gold Rate Today).?
ಹೌದು ಸ್ನೇಹಿತರೆ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದ್ರೆ ಹಾಗಾದರೆ ನಿಮಗೆ ಇದು ಶಾಕಿಂಗ್ ನ್ಯೂಸ್ ಎಂದು ಹೇಳಬಹುದು.! ಏಕೆಂದರೆ ಇಂದು ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆಯಾಗಿದೆ.!

ಹೌದು ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಏರಿಕೆಯಾಗಿದೆ ಹಾಗೂ ನಿನ್ನೆ ಅಂದರೆ ಜುಲೈ 22 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1050 ರೂಪಾಯಿ ಹೆಚ್ಚಾಗಿದೆ ಅಂದರೆ ಎರಡು ದಿನದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2000 ರೂಪಾಯಿ ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 9,500 ರೂಪಾಯಿ ಏರಿಕೆಯಾಗಿದೆ ಹಾಗೂ ನಿನ್ನೆ ಅಂದರೆ 22 ಜುಲೈ 2025ರಂದು 10,500 ರೂಪಾಯಿ ಏರಿಕೆಯಾಗಿದೆ ಒಟ್ಟು ಎರಡು ದಿನದಲ್ಲಿ 20,000 ರೂಪಾಯಿ ಏರಿಕೆಯಾಗಿದೆ ಎಂದು ಹೇಳಬಹುದು
ಅದೇ ರೀತಿ ಕಳೆದ ಮೂರು ದಿನದಿಂದ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 25,600 ರೂಪಾಯಿ ಬೆಲೆ ಹೆಚ್ಚಾಗಿದೆ.! ಇಂದು ಅಂದರೆ ಜುಲೈ 23 2025 ರಂದು 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 93,800 ರೂಪಾಯಿ ಆಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 9,38,00 ರೂಪಾಯಿ ಆಗಿದೆ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,380 (ರೂ.95 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹75,040 (ರೂ.760 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹93,800 (ರೂ.950 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,38,000 (ರೂ.9,500 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹10,233 (ರೂ.104 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹81,864 (ರೂ.832 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,02,330 (ರೂ.1,040 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,23,300 (ರೂ.10,400 ಏರಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,675 (ರೂ.78 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹61,400 (ರೂ.624 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹76,750 (ರೂ.780 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,67,500 (ರೂ.7,800 ಏರಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹119
- 8 ಗ್ರಾಂ ಬೆಳ್ಳಿಯ ಬೆಲೆ:- ₹952
- 10 ಗ್ರಾಂ ಬೆಳ್ಳಿಯ ಬೆಲೆ:- ₹1,190
- 100 ಗ್ರಾಂ ಬೆಳ್ಳಿಯ ಬೆಲೆ:- ₹11,900
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,19,000
ವಿಶೇಷ ಸೂಚನೆ:- ಸ್ನೇಹಿತರ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
Today Gold Rate hike: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..? ಇಲ್ಲಿದೆ ವಿವರ