HDFC Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ಶಿಪ್.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ವಿದ್ಯಾರ್ಥಿಗಳಿಗೆ ಇದೀಗ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಸುಮಾರು 75,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.
ಆದ್ದರಿಂದ ನಾವು ಈ ಲೇಖನ ಮೂಲಕ ಎಚ್ ಡಿ ಎಫ್ ಸಿ ಬ್ಯಾಂಕ್ ಜಾರಿಗೆ ತಂದಿರುವ ಸ್ಕಾಲರ್ಶಿಪ್ ಯೋಜನೆ ಯಾವುದು ಹಾಗೂ ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ..?
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ECSS ಕಾರ್ಯಕ್ರಮದ ಅಡಿಯಲ್ಲಿ ಪರಿವರ್ತನಾ ಸ್ಕಾಲರ್ಶಿಪ್ ನೀಡುತ್ತಿದೆ.! ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು 75,000 ವರೆಗೆ ಆರ್ಥಿಕ ನೆರವು ಪಡೆಯಬಹುದು.! ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಿ

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಫೌಂಡೇಶನ್ ವತಿಯಿಂದ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭ ಮಾಡಿದೆ.! ಈ ಸ್ಕಾಲರ್ಶಿಪ್ ಯೋಜನೆಯ ಮೂಲಕ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಬರೋಬ್ಬರಿ 75,000 ವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಮೂಲಕ ಎಷ್ಟು ಹಣ ಸಿಗುತ್ತೆ..?
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ 1-6 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದರೆ ಅಂತ ವಿದ್ಯಾರ್ಥಿಗಳಿಗೆ 15,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ.
HDFC ಸ್ಕಾಲರ್ಶಿಪ್ ಯೋಜನೆ ಮೂಲಕ 7ನೇ ತರಗತಿಯಿಂದ 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 18000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅವಕಾಶವಿರುತ್ತದೆ
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆ ಮೂಲಕ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು 30,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅವಕಾಶವಿರುತ್ತದೆ
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 50,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಎಚ್‌ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಸ್ನಾತಕೋತ್ತರ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 75,000 ವರೆಗೂ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಹೆಚ್‍ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾರ್ಥಿಗಳು ಭಾರತದ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂಪಾಯಿಗಿಂತ ಹೊರಗಡೆ ಇರಬೇಕು
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ
ಎಚ್‍ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ವಿದ್ಯಾರ್ಥಿಯ ಪ್ರವೇಶ ಪ್ರಮಾಣ ಪತ್ರ
- ವಿದ್ಯಾರ್ಥಿಯ ಕಾಲೇಜು ಅರ್ಜಿ ಶುಲ್ಕ ರಶೀದಿ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಇತರೆ ಅಗತ್ಯ ದಾಖಲಾತಿಗಳು
ಎಚ್‌ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?
ವಿದ್ಯಾರ್ಥಿಗಳು ಎಚ್‌ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಮೊದಲು ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/08/2025
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
Todays Gold Rate: ಚಿನ್ನದ ಬೆಲೆಯಲ್ಲಿ ಮತ್ತೆ ಭರ್ಜರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?