IBPS Recruitment 2025- ಹೊಸ ನೇಮಕಾತಿ! 5208 ಖಾಲಿ ಹುದ್ದೆಗಳು, ತಕ್ಷಣ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಇದರಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು, ಹೌದು ಸ್ನೇಹಿತರೆ ಈ ನೇಮಕಾತಿ ಅತಿ ಸೂಚನೆಯಲ್ಲಿ ಸರಿಸುಮಾರು 5,208 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ..
ಹೊಸ ನೇಮಕಾತಿ ಅಧಿಸೂಚನೆ (IBPS Recruitment 2025)..?
ಹೌದು ಸ್ನೇಹಿತರೆ ಐ ಬಿ ಪಿ ಎಸ್ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ 5,208 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 28 ರ ವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಸ್ನೇಹಿತರೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿತ್ತು ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ರಿಂದ ಜುಲೈ 28 ನೇ ತಾರೀಖಿನವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಆಸಕ್ತಿ ಇರುವಂತಹವರು ಈ po ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹೆಚ್ಚಿನ ವಿವರ ತಿಳಿಯಲು ಈ ಲೇಖನಿಯನ್ನು ಕೊನೆವರೆಗೂ ಓದಿ
ಖಾಲಿ ಹುದ್ದೆಗಳ ನೇಮಕಾತಿ ವಿವರ (IBPS Recruitment 2025).?
ನೇಮಕಾತಿ ಸಂಸ್ಥೆ:- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)
ಖಾಲಿ ಹುದ್ದೆಗಳ ಸಂಖ್ಯೆ:- 5208 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 21/06/2025
ಅರ್ಜಿ ಕೊನೆಯ ದಿನಾಂಕ:- 28/07/2025
ಹುದ್ದೆಗಳ ಹೆಸರು:- ಬ್ಯಾಂಕಿಂಗ್ ಪ್ರೊಫೆಷನಲ್ ಆಫೀಸರ್ ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (IBPS Recruitment 2025).?
ಶೈಕ್ಷಣಿಕ ಅರ್ಹತೆ:- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಬಿಡುಗಡೆ ಮಾಡಿರುವ ಪಿ ಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸ್ ಆಗಿರಬೇಕು
ವಯೋಮಿತಿ ಎಷ್ಟು:- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಬಿಡುಗಡೆ ಮಾಡಿರುವ 5208 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರ ವಯಸ್ಸು ಕನಿಷ್ಠ 20 ವರ್ಷ ವಯೋಮಿತಿ ಮಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 30 ವರ್ಷಗಳ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಈ 5,208 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ಹಾಗೂ ಓಬಿಸಿ ವರ್ಗಕ್ಕೆ ಸೇರಿದರೆ ₹850 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ST/SC/PWBD ಅಭ್ಯರ್ಥಿಗಳಿಗೆ ₹175/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ಈ 5208 ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000/- ರಿಂದ 35,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಈ ಹುದ್ದೆಗಳಿಗೆ (IBPS Recruitment 2025) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಬಿಡುಗಡೆ ಮಾಡಿರುವ 5208 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದರೆ ಮೊದಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಇತರ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಭೇಟಿ ನೀಡಬಹುದು