New Ration Card: ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆರಂಭ.! ತಕ್ಷಣ ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

New Ration Card: ಹೊಸ ರೇಷನ್ (Ration Card) ಕಾರ್ಡ್ ಪಡೆಯಲು ಅರ್ಜಿ ಆರಂಭ.! ತಕ್ಷಣ ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

WhatsApp Group Join Now
Telegram Group Join Now       

ನಮ್ಮ ಕರ್ನಾಟಕದಲ್ಲಿ ಇರುವಂತ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಬಯಸುವಂತಹ ಕುಟುಂಬಗಳಿಗೆ ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

ಕಳೆದ ಎರಡು ವರ್ಷಗಳಿಂದ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ತುಂಬಾ ಜನರು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ ನಾವು ಈ ಲೇಖನ ಮೂಲಕ ಹೊಸದಾಗಿ ಪಡಿತರ ಚೀಟಿಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಸಿಕೊಡುತ್ತಿದ್ದೇವೆ ಹಾಗಾಗಿ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

 

ರೇಷನ್ ಕಾರ್ಡ್ ಉಪಯೋಗ (New Ration Card).?

ಸ್ನೇಹಿತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರೇಷನ್ ಕಾರ್ಡ್ ಇದ್ದಂತ ಕುಟುಂಬಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಯೋಜನೆ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಯೋಜನೆ ಲಾಭ ಪಡೆಯಬೇಕಾದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ..

New Ration Card
New Ration Card

 

ಆದ್ದರಿಂದ ತುಂಬಾ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ನಾವು ಈ ಲೇಖನ ಮೂಲಕ ಹೊಸ ಪಡಿತರ ಚೀಟಿ ಪಡೆಯಲು ಇರಬೇಕಾದ ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ & ತಿದ್ದುಪಡಿ ಮಾಡಲು ಅವಕಾಶ (New Ration Card).?

ಹೊಸದಾಗಿ ಪಡಿತರ ಚೀಟಿ (New Ration Card) ಗೆ ಅರ್ಜಿ ಸಲ್ಲಿಕೆ & ತಿದ್ದುಪಡಿ ಮಾಡಲು (Apply online) ಬಯಸುತ್ತಿದ್ದೀರಾ ಹಾಗಾದ್ರೆ ನಿಮಗೆ ಇದೀಗ ಅರ್ಜಿ ಸಲ್ಲಿಕೆ (morning) ಮಾಡಲು ಬೆಳಗ್ಗೆ 10 ಗಂಟೆಯಿಂದ (evening) ಸಾಯಂಕಾಲ 5:00 ವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಕೆ ಮಾಡುವಂತ ಕುಟುಂಬಗಳು ತಕ್ಷಣ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ..

ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಇದೀಗ ಈ ಶ್ರಮ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಹೊಸ ಪಡಿತರ ಚೀಟಿ ಪಡೆಯಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಕೂಡಲೇ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2025 ನಿಗದಿ ಮಾಡಲಾಗಿದೆ. ಹಾಗಾಗಿ ಅರ್ಜಿ ಸಲ್ಲಿಕೆ ಮಾಡುವ ಕುಟುಂಬಗಳು ಈ ದಿನಾಂಕದ ಒಳಗಡೆ ತಕ್ಷಣ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಿ

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ ಪಡೆಯಲು ಹೊಂದಿರಬೇಕಾದ ಅರ್ಹತೆಗಳು..?

  • ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತ ಒಳಗಡೆ ಇರಬೇಕಾಗುತ್ತದೆ
  • ಅರ್ಜಿ ಸಲ್ಲಿಕೆ ಮಾಡುವ ಅರ್ಜಿದಾರ ಕುಟುಂಬದ ಜಮೀನು ಅಥವಾ ಭೂಮಿ 7.5 ಎಕರೆಗಿಂತ ಕಡಿಮೆ ಹೊಂದಿರಬೇಕು
  • ಹೊಸ ಪಡಿತರ ಚೀಟಿ ಪಡೆಯಲು ಬಯಸುವ ಅರ್ಜಿದಾರರು ಹಿಂದುಳಿದ ವರ್ಗಕ್ಕೆ ಸೇರಿದವರು ಹಾಗೂ ಬಡವರು ಮತ್ತು ದಿನಗೂಲಿ ಮಾಡುವಂಥವರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
  • ಸರ್ಕಾರಿ ನೌಕರಿಗೆ ಹಾಗೂ ಸಾರ್ವಜನಿಕ ಉದ್ಯೋಗಿಗಳಿಗೆ ಮತ್ತು ಉನ್ನತ ಸಂಬಳ ಪಡೆಯುವಂತ ಉದ್ಯೋಗಿಗಳಿಗೆ ಹೊಸ ಪಡಿತರ ಚೀಟಿ ಪಡೆಯಲು ಅವಕಾಶ ಇಲ್ಲ
  • ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದ ನಿವಾಸಿಗಳಾಗಿರಬೇಕು

 

 

ಹೊಸ ಪಡಿತರ ಚೀಟಿ ಪಡೆಯಲು ಬೇಕಾಗುವ ದಾಖಲಾತಿಗಳು..?

  • ಈ ಶ್ರಮ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ
  • ಮೊಬೈಲ್ ನಂಬರ್
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ..?

ಹೊಸದಾಗಿ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಬಯಸುವಂತಹ ಅರ್ಜಿದಾರ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕೆಳಗಡೆ ನೀಡಿರುವ ಲಿಂಕ್ ಬೆಳೆಸಿಕೊಂಡು ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ತಕ್ಷಣ ಮ್ಮ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಿ

ಸರಕಾರದಿಂದ ಪ್ರತಿ ತಿಂಗಳು 3000 ಹಣ ಸಿಗುತ್ತೆ.! ಈ ಯೋಜನೆಗೆ ಅರ್ಜಿ ಸಲ್ಲಿಸಿ! e shram card benefits

 

Leave a Comment

?>