New Ration Card 2025: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ

New Ration Card 2025 ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now       

ನಮಸ್ಕಾರ ಸ್ನೇಹಿತರೆ ಹೊಸದಾಗಿ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ ಹಾಗೂ ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳಿಗೆ ಇದೀಗ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು ನಾವು ಈ ಒಂದು ಲೇಖನಯ ಮೂಲಕ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

 

ಹೊಸ ರೇಷನ್ (New Ration Card 2025) ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ…?

ಹೌದು ಸ್ನೇಹಿತರೆ ಹೊಸ ಪಡಿತರ ಚೀಟಿ ಪಡೆಯಲು ತುಂಬಾ ಜನರು ಈಗಾಗಲೇ ಕಾಯುತ್ತಿದ್ದಾರೆ ಹಾಗೂ ರೇಷನ್ ಕಾರ್ಡ್ ನಲ್ಲಿ ತಮ್ಮ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಲು ತುಂಬಾ ಜನರು ಕಾಯುತ್ತಿದ್ದಾರೆ ಎಂದು ಹೇಳಬಹುದು ಅಂತವರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.!

New Ration Card 2025
New Ration Card 2025

 

ಹೌದು ಸ್ನೇಹಿತರೆ ಹೊಸ ಪಡಿತರ ಚೀಟಿಗೆ ಅಥವಾ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಕೂಡ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ಅಥವಾ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವಂತ ಅಧಿಕೃತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ.! ಅರ್ಜಿ ಸಲ್ಲಿಕೆ ಮಾಡಲು ಹಾಗೂ ತಿದ್ದುಪಡಿ ಮಾಡಲು ಕೊನೆಯ ದಿನಾಂಕ 31 ಆಗಸ್ಟ್ 2025 ನಿಗದಿ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಬೇಗ ಈ ದಿನಾಂಕದ ಒಳಗಡೆ ಹೊಸ ಪಡಿತರ ಚೀಟಿಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಿ ಹಾಗೂ ಅರ್ಜಿ ಸಲ್ಲಿಕೆ ಮಾಡಿರಿ

 

ಹೊಸ ಪಡಿತರ ಚೀಟಿ ಪಡೆಯಲು ಹೊಂದಿರಬೇಕಾದ ಅರ್ಹತೆಗಳು..?

  • ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ಕರ್ನಾಟಕದ ನಿವಾಸಿಗಳಾಗಿರಬೇಕು
  • ಅರ್ಜಿ ಸಲ್ಲಿಕೆ ಮಾಡುವವರ ಕುಟುಂಬದ ವಾರ್ಷಿಕ ಆದಾಯ ₹1,20,000/- ರೂಪಾಯಿಗಿಂತ ಕಡಿಮೆ ಹೊಂದಿರಬೇಕು
  • ಅರ್ಜಿ ಸಲ್ಲಿಕೆ ಮಾಡುವವರ ಕುಟುಂಬದ ಜಮೀನು 7.5 ಹೆಕ್ಟರ್ ಗಿಂತ ಕಡಿಮೆ ಭೂ ಪ್ರದೇಶ ಹೊಂದಿರಬೇಕು
  • ನಗರ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ್ ಮೀಟರ್ ಗಿಂತ ಕಡಿಮೆ ಫ್ಲಾಟ್ ಹೊಂದಿರಬೇಕು
  • ಸರ್ಕಾರಿ ನೌಕರಿ ಹಾಗೂ ಖಾಸಗಿ ಕಂಪನಿಯಲ್ಲಿ ಉನ್ನತ ಸಂಬಳ ಪಡೆಯುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

 

ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಈ ಶ್ರಮ ಕಾರ್ಡ್ (ಕಡ್ಡಾಯ)
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • 06 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ರೇಷನ್ ಕಾರ್ಡ್ (ತಿದ್ದುಪಡಿ ಮಾಡಲು)
  • ಇತರೆ ಅಗತ್ಯ ದಾಖಲಾತಿಗಳು

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ..?

ಸ್ನೇಹಿತರೆ ನೀವು ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಬೆಂಗಳೂರು ಒನ್, ಗ್ರಾಮ್ ಒನ್, ಕರ್ನಾಟಕ ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ ಅಥವಾ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ಕೊಟ್ಟಿರುವಂತಹ ಎಲ್ಲಾ ವಿವರಗಳನ್ನು ನಮೂದಿಸಿ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಿ

ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು

RRB Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 10th, ITI, ಪದವಿ ಪಾಸಾದವರು ಅರ್ಜಿ ಸಲ್ಲಿಸಿ

Leave a Comment

?>