NSP Scholarship 2025: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಇದೀಗ ದ್ವಿತೀಯ ಪಿಯುಸಿಯಲ್ಲಿ ಪಾಸಾದಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹೊಸ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ. ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ಇದೀಗ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ಮಾಡಿದೆ.
ಕೇಂದ್ರ ಸರ್ಕಾರದ ವತಿಯಿಂದ ಉನ್ನತ ಶಿಕ್ಷಣ ಪಡೆಯಲು ಹಾಗೂ ಕಾಲೇಜಿಗೆ ಸಂಬಂಧಿಸಿದ ಕರ್ಚು ವೆಚ್ಚಗಳನ್ನು ಬರಿಸಲು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹೊಸ ಸ್ಕಾಲರ್ಶಿಪ್ ಯೋಜನೆ ಜಾರಿಗೆ ಮಾಡಿದ್ದು ಈ ವರ್ಷ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ (NSP Scholarship 2025)..?
ನಮ್ಮ ದೇಶದಲ್ಲಿ ವಾಸ ಮಾಡುವಂತಹ ಬಡ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ಇರುವಂತ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹಲವಾರು ಸರಕಾರಿ ಮತ್ತು ಪ್ರೈವೇಟ್ ಸಂಸ್ಥೆಗಳು ವಿವಿಧ ಸ್ಕಾಲರ್ಶಿಪ್ ಯೋಜನೆಗಳನ್ನು ಪ್ರಾರಂಭ ಮಾಡಿವೆ. ಇಂತಹ ಸ್ಕಾಲರ್ಶಿಪ್ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಯು ಕೂಡ ಒಂದಾಗಿದೆ.

ಈ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪಾಸಾದರೆ 20000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ. ಆದ್ದರಿಂದ ನಾವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಕೆಗೆ ಬೇಕಾಗುವಂತ ಪ್ರಮುಖ ಲಿಂಕ್ ಮತ್ತು ಇತರ ವಿಷಯಕ್ಕೆ ಸಂಬಂಧಿಸಿದ ಮಾಹಿತಿ ತಿಳಿಯೋಣ
ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
ಸ್ನೇಹಿತರ ಕೇಂದ್ರ ಸರ್ಕಾರ ಪ್ರಸ್ತುತ ವರ್ಷದಲ್ಲಿ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ಇದೀಗ ದ್ವಿತೀಯ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳು, ಅಂದರೆ ದ್ವಿತೀಯ ಪಿಯುಸಿಯಲ್ಲಿ 80% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಉನ್ನತ ಶಿಕ್ಷಣ ಪಡೆಯಲು ಹಣಕಾಸಿನ ಸಹಾಯ ಪಡೆಯಲು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಂದರೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 80% ಗಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಕಾಲೇಜು ಅಥವಾ ಪದವಿ ಅಥವಾ ಇತರೆ ಯಾವುದೇ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ ₹20,000/- ರೂಪಾಯಿವರೆಗೆ ಹಣಕಾಸು ಸಹಾಯ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಪ್ರಯೋಜನ ಪಡೆಯಿರಿ
(NSP Scholarship 2025) ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
- ಕೇಂದ್ರ ಸರ್ಕಾರದ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ದ್ವಿತೀಯ ಪಿಯುಸಿಯಲ್ಲಿ 80% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
- ಈ ಸ್ಕಾಲರ್ಶಿಪ್ ಯೋಚನೆ ಮೂಲಕ 20,000 ವರೆಗೆ ಹಣಕಾಸು ಸಹಾಯ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಅಥವಾ ಇತರ ಯಾವುದೇ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
- ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ವಿದ್ಯಾರ್ಥಿಯು ನಮ್ಮ ಭಾರತದ ಪ್ರಜೆಯಾಗಿರಬೇಕು
- ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿಯ ಪೋಷಕರ ಆದಾಯವು 2.70 ಲಕ್ಷ ರೂಪಾಯಿಗಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು
(NSP Scholarship 2025) ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ವಿದ್ಯಾರ್ಥಿಗಳು (student) ನೀವು ಮೇಲೆ ತಿಳಿಸಿದ ಎಲ್ಲಾ ಅರ್ಹತೆಗಳು ಹೊಂದಿದ್ದರೆ ಕೇಂದ್ರ ಸರ್ಕಾರ ನ್ಯಾಷನಲ್ (Scholarship) ಸ್ಕಾಲರ್ಶಿಪ್ ಪೋರ್ಟಲ್ ಬಿಡುಗಡೆ ಮಾಡಿದೆ ಈ ಒಂದು ಆನ್ಲೈನ್ (Online) ಪೋರ್ಟಲ್ ಮೂಲಕ ಮನೆಯಲ್ಲಿ ಕುಳಿತುಕೊಂಡು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತಹ (information) ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ತುಂಬಾ ಸುಲಭವಾಗಿ ನ್ಯಾಷನಲ್ (Scholarship) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು 31 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ ಹಾಗಾಗಿ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ
ನಿಮಗೆ ಇದೇ ರೀತಿ ಸರ್ಕಾರಿ (Student) ವಿದ್ಯಾರ್ಥಿ ವೇತನ ಹಾಗೂ ಪ್ರೈವೇಟ್ ಸಂಸ್ಥೆಗಳು ನೀಡುತ್ತಿರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಬೇಕಾ ಹಾಗಾದ್ರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ