RRB Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 10th, ITI, ಪದವಿ ಪಾಸಾದವರು ಅರ್ಜಿ ಸಲ್ಲಿಸಿ

RRB Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 10th, ITI, ಪದವಿ ಪಾಸಾದವರು ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಅಧಿಸೂಚನೆ ಪ್ರಕಾರ ಸುಮಾರು 30,000 ಕ್ಕಿಂತ ಹೆಚ್ಚು ಹುದ್ದೆಗಳು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

 

 

ರೈಲ್ವೆ ಇಲಾಖೆ ಹೊಸ ನೇಮಕಾತಿ 2025 (RRB Recruitment 2025).?

ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆ ಇದೀಗ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಬರೋಬ್ಬರಿ 30000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.!

RRB Recruitment 2025
RRB Recruitment 2025

 

ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ 30,307 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವವರು ಆನ್ಲೈನ್ ಮೂಲಕ ಬೇಗ ಅರ್ಜಿ ಸಲ್ಲಿಕೆ ಮಾಡಿ

 

ರೈಲ್ವೆ ಇಲಾಖೆ ಹುದ್ದೆಗಳ ನೇಮಕಾತಿ ವಿವರ (RRB Recruitment 2025).?

ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 30,307 ಖಾಲಿ ಹುದ್ದೆಗಳು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 30/07/2025

ಅರ್ಜಿ ಕೊನೆಯ ದಿನಾಂಕ:- 29/08/2025

ಹುದ್ದೆಗಳ ವಿವರ:-

  • ಜೂನಿಯರ್ ಅಕೌಂಟೆಂಟ್ ಕಮ್ ಟೈಪಿಸ್ಟ್ :- 7,520 ಖಾಲಿ ಹುದ್ದೆಗಳು
  • ಗೂಡ್ಸ್ ಟ್ರೈನ್ ಮ್ಯಾನೇಜರ್:- 3,562 ಖಾಲಿ ಹುದ್ದೆಗಳು
  • ಸ್ಟೇಷನ್ ಮಾಸ್ಟರ್:- 5,623 ಖಾಲಿ ಹುದ್ದೆಗಳು
  • ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ :- 7,367 ಖಾಲಿ ಹುದ್ದೆಗಳು
  • ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ ಹುದ್ದೆಗಳು :- 6,235 ಖಾಲಿ ಹುದ್ದೆಗಳು

 

ಖಾಲಿ ಹುದ್ದೆಗಳಿಗೆ ಅರ್ಜಿ (RRB Recruitment 2025) ಸಲ್ಲಿಕೆ ಮಾಡಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಪದವಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

ವಯೋಮಿತಿ ಎಷ್ಟು:- ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 30,307 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 3 6 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಸಂಬಳ:- 30,307 ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹19,900 ರೂಪಯಿಂದ ಗರಿಷ್ಠ ₹35,400/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಇದರ ಜೊತೆಗೆ ಸರ್ಕಾರದ ವಿವಿಧ ಸೌಲಭ್ಯಗಳು ಲಭ್ಯವಿರುತ್ತವೆ.

ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಅಭ್ಯರ್ಥಿಗೆ ದಾಖಲಾತಿ ಪರಿಶೀಲನೆ ಹಾಗೂ ಮೀಸಲಾತಿ ಆಧಾರಗಳ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

 

ಆರ್ ಆರ್ ಬಿ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ..?

ಸ್ನೇಹಿತರೆ ನೀವು ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ರೂ. 30,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದೀರಾ ಹಾಗಾದ್ರೆ ಮೊದಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿ ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಜಾಯಿನ್ ಆಗಬಹುದು

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..?

 

Leave a Comment

?>