sslc exam 3 results 2025: ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಈ ದಿನ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆ
ನಮಸ್ಕಾರ ಗೆಳೆಯರೇ ವಿದ್ಯಾರ್ಥಿಗಳು ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ 3ರ ಫಲಿತಾಂಶ ಬಿಡುಗಡೆಯ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಹೇಳಬಹುದು. ಅಂತ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ. ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೂರರ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಬಂದಿದೆ, ಆದ್ದರಿಂದ ನಾವು ಈ ಲೇಖನ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ 3ರ ಫಲಿತಾಂಶ ಯಾವಾಗ (Result) ಬಿಡುಗಡೆಯಾಗುತ್ತೆ ಮತ್ತು ಫಲಿತಾಂಶ ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ವಿವರಗಳು..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರುವ ವಿದ್ಯಾರ್ಥಿಗಳಿಗೆ ಮೂರು ಅವಕಾಶ ಇರುತ್ತದೆ, ಈಗಾಗಲೇ ಎರಡು ಅವಕಾಶದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ,

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ನಡೆದಂತ 2025-26 ರ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಸುಮಾರು 861,800 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಇದರಲ್ಲಿ ಇದೀಗ 6,15,593 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದು ಮತ್ತು ಎರಡರಲ್ಲಿ ಉತ್ತೀರ್ಣರಾಗಿದ್ದಾರೆ
ಆದರೆ ಇನ್ನೂ ಕೂಡ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಒಂದು ಮತ್ತು ಎರಡರಲ್ಲಿ ಫೇಲಾಗಿದ್ದಾರೆ ಅಂತವರಿಗೆ ಮತ್ತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು.
ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಪರೀಕ್ಷೆಗಳನ್ನು ದಿನಾಂಕ 05 ಜುಲೈ 2025 ರಿಂದ ಜುಲೈ 12ನೇ ತಾರೀಖಿನವರೆಗೆ ಪರೀಕ್ಷೆ ನಡೆಸಲಾಯಿತು.! ಇದೀಗ ಪರೀಕ್ಷೆ ಮುಕ್ತಾಯ ವಾದ ನಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ..?
ಸ್ನೇಹಿತರೆ ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಫಲಿತಾಂಶ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ತಿಳಿಸಿದೆ.
ಈ ಇಲಾಖೆ ಮಾಹಿತಿ ತಿಳಿಸಿರುವ ಪ್ರಕಾರ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಮೂರರ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಶೀಘ್ರದಲ್ಲೇ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ
ಸ್ನೇಹಿತರೆ ನಾವು ಕಳೆದ ವರ್ಷದ SSLC 3 ರ ಫಲಿತಾಂಶ ಮಾಹಿತಿ ನೋಡುವುದಾದರೆ ಆಗಸ್ಟ್ 26 2025 ರಂದು ಫಲಿತಾಂಶ ಬಿಡುಗಡೆ ಮಾಡಲಾಯಿತು. ಅಂದರೆ SSLC ಪರೀಕ್ಷೆ -3 2024ರಲ್ಲಿ (August) ಆಗಸ್ಟ್ ತಿಂಗಳಿನಲ್ಲಿ 2 ರಿಂದ 9ನೇ ತಾರೀಖಿನವರೆಗೆ ನಡೆಸಲಾಯಿತು. ನಂತರ ಫಲಿತಾಂಶ ಆಗಸ್ಟ್ 26 ನೇ ತಾರೀಕಿಗೆ ಬಿಡುಗಡೆ ಮಾಡಲಾಯಿತು
ಅದೇ ರೀತಿ ಈ ವರ್ಷವೂ ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆ 3 2025 ರ ಫಲಿತಾಂಶ ಜುಲೈ ತಿಂಗಳ ಅಂತ್ಯದ ಒಳಗಡೆ ಬಿಡುಗಡೆ ಮಾಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಚೆಕ್ ಮಾಡುವುದು ಹೇಗೆ..?
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ 3 ಫಲಿತಾಂಶ ಚೆಕ್ ಮಾಡಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ
- ನಂತರ ಅಲ್ಲಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಲಿಂಕಿನ ಮೇಲೆ ಕ್ಲಿಕ್ ಮಾಡಬೇಕು
- ನಂತರ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು ಹಾಗೂ ಡೇಟಾ ಬರ್ತ್ ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
- ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶ ನೋಡಲು ಸಿಗುತ್ತದೆ ಆ ಫಲಿತಾಂಶವನ್ನು ಡೌನ್ಲೋಡ್ ಅಥವಾ ಸ್ಕ್ರೀನ್ಶಾಟ್ ತೆಗೆದುಕೊಳ್ಳಬಹುದು
ಸ್ನೇಹಿತರು ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು