ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ: 300 ಯೂನಿಟ್ ಉಚಿತ ವಿದ್ಯುತ್.! 78,000 ವರೆಗೆ ಸಹಾಯಧನ

ಪ್ರಧಾನ ಮಂತ್ರಿ ಸೂರ್ಯ ಘರ್

ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ: 300 ಯೂನಿಟ್ ಉಚಿತ ವಿದ್ಯುತ್.! 78,000 ವರೆಗೆ ಸಹಾಯಧನ ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯು ಗ್ರಾಹಕರಿಗೆ ಉಚಿತ ವಿದ್ಯುತ್‌ನ ಜೊತೆಗೆ ಹೆಚ್ಚುವರಿ ಆದಾಯ ಗಳಿಸುವ ಅವಕಾಶವನ್ನು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಈ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಕೇವಲ ಒಂದು ವರ್ಷದಲ್ಲಿ 4,476 ಕುಟುಂಬಗಳು ಸೌರಶಕ್ತಿಯನ್ನು ಬಳಸಿಕೊಂಡು ವಿದ್ಯುತ್‌ ಸ್ವಾವಲಂಬನೆ ಸಾಧಿಸಿವೆ. … Read more

?>