ವಿದ್ಯಾಸಿರಿ ವಿದ್ಯಾರ್ಥಿವೇತನ 2025: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ.! ವಿದ್ಯಾರ್ಥಿಗಳಿಗೆ 15000 ಹಣ ಸಿಗುತ್ತೆ
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ.! ವಿದ್ಯಾರ್ಥಿಗಳಿಗೆ ಸಿಗಲಿದೆ 15000 ಹಣ, ಆನ್ಲೈನ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ ವಿದ್ಯಾಸಿರಿ ವಿದ್ಯಾರ್ಥಿವೇತನ 2025: ಅರ್ಹತೆ, ಅರ್ಜಿ ಪ್ರಕ್ರಿಯೆ ಮತ್ತು ಲಾಭಗಳು ಕರ್ನಾಟಕ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿದ್ಯಾಸಿರಿ ವಿದ್ಯಾರ್ಥಿವೇತನ 2025-26 ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕವಾಗಿ ದುರ್ಬಲರಾದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಮುಂದುವರಿಯಲು ಸಹಾಯ … Read more