8th Pay Commission: ಸರ್ಕಾರಿ ನೌಕರರಿಗೆ ಸಿಹಿಸುದ್ದಿ – ವೇತನ ಪರಿಷ್ಕರಣೆಗೆ ದಿನ ನಿಗದಿ, ಹೆಚ್ಚಳವೆಷ್ಟು?
8th Pay Commission;- 8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ – ವೇತನ ಪರಿಷ್ಕರಣೆಗೆ ದಿನಾಂಕ ಸನಿಹದಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿಯೊಂದು ಕಾದಿದೆ. ಎಂಟನೇ ವೇತನ ಆಯೋಗದ ಶಿಫಾರಸುಗಳು ಜನವರಿ 1, 2026 ರಿಂದ ಜಾರಿಗೆ ಬರಲಿವೆ ಎಂದು ನಿರೀಕ್ಷಿಸಲಾಗಿದೆ. ಈ ಆಯೋಗವು ಸಂಬಳ, ಭತ್ಯೆ ಮತ್ತು ಪಿಂಚಣಿಯ ಪರಿಷ್ಕರಣೆಗೆ ಶಿಫಾರಸು ಮಾಡಲಿದ್ದು, ಸುಮಾರು 49 ಲಕ್ಷ ಸಂಬಳದಾರರು ಮತ್ತು 65 ಲಕ್ಷ ಪಿಂಚಣಿದಾರರಿಗೆ ಇದರಿಂದ ಲಾಭವಾಗಲಿದೆ. 8ನೇ … Read more