labour card scholarship: ಕಾರ್ಮಿಕ ಮಕ್ಕಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.!

labour card scholarship

labour card scholarship: ಕಾರ್ಮಿಕ ಮಕ್ಕಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.! ಸ್ನೇಹಿತರೆ ಇದರ ಮೂಲಕ ತಿಳಿಸುವುದೇನೆಂದರೆ ಸಂಘಟಿತ ಕಾರ್ಮಿಕರ ಕುಟುಂಬಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಪ್ರಯತ್ನಿಸುತ್ತಿರುವ ಈ ದಿನಮಾನಗಳಲ್ಲಿ ಸರ್ಕಾರದಿಂದ ಬರುವ ಯಾವ ಸಹಾಯವು ಬೆಳಕಿನ ಕಿರಣ ಆಗುತ್ತದೆ. ಇದರಲ್ಲಿ ಮಹತ್ವಪೂರ್ಣವಾದದ್ದು ಯೋಜನೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಯೋಜನೆಯಾಗಿದೆ. ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ನಾವೆಲ್ಲ ಅಭ್ಯರ್ಥಿಗಳು … Read more

?>