kptcl final selection list released – ಕೆಪಿಟಿಸಿಎಲ್- ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಬಿಡುಗಡೆ
kptcl final selection list released – ಕೆಪಿಟಿಸಿಎಲ್ನಿಂದ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ತನ್ನ ವಿವಿಧ ಹುದ್ದೆಗಳ ಭರ್ತಿಗಾಗಿ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳಿಗೆ ಸಂತಸದ ಸುದ್ದಿಯನ್ನು ನೀಡಿದೆ. ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025ರಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯು ಕೆಪಿಟಿಸಿಎಲ್ನ ಅಧಿಕೃತ ಜಾಲತಾಣದಲ್ಲಿ … Read more