NSP Scholarship 2025: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ

NSP Scholarship 2025

NSP Scholarship 2025: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರ ಇದೀಗ ದ್ವಿತೀಯ ಪಿಯುಸಿಯಲ್ಲಿ ಪಾಸಾದಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹೊಸ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ. ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ಇದೀಗ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ಮಾಡಿದೆ. ಕೇಂದ್ರ ಸರ್ಕಾರದ ವತಿಯಿಂದ ಉನ್ನತ ಶಿಕ್ಷಣ ಪಡೆಯಲು ಹಾಗೂ ಕಾಲೇಜಿಗೆ ಸಂಬಂಧಿಸಿದ ಕರ್ಚು ವೆಚ್ಚಗಳನ್ನು ಬರಿಸಲು … Read more

?>