SSLC Exam 3 Result 2025 Out: ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟಣೆ ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಿ
SSLC Exam 3 Result 2025 Out SSLC ಪರೀಕ್ಷೆ-3 ರ ಫಲಿತಾಂಶ ಪ್ರಕಟಣೆ ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಿ ನಮಸ್ಕಾರ ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಜೂನ್ 23ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಸಂಜೆ 6:30ಕ್ಕೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ.! ಹೌದು ಸ್ನೇಹಿತರೆ ಈ ಲೇಖನ ಮೂಲಕ ಫಲಿತಾಂಶ ಚೆಕ್ ಮಾಡುವುದು ಹೇಗೆ? … Read more