“Today Gold Price Drop” ಇಂದು ಚಿನ್ನದ (gold) ಬೆಲೆಯಲ್ಲಿ ಭರ್ಜರಿ ಇಳಿಕೆ.! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟು ಇದೆ ಎಂದು ಈ ರೀತಿ ತಿಳಿಯರಿ
ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ತೆರಿಗೆಯ ನೀತಿಯಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ತುಂಬ ಏರಿಕೆ ಆಗುತ್ತಿದೆ ಇದೇ ಕಾರಣದಿಂದ ಚಿನ್ನದ ಮೇಲೆ ಹೂಡಿಕೆಯ ಪ್ರಮಾಣ ಹೆಚ್ಚಾಗುತ್ತಿದೆ ಹಾಗೂ ಅಮೆರಿಕದ ತೆರಿಗೆ ನೀತಿಯಿಂದ ಜನರು ಬೇಸರಗೊಂಡು ಇದೀಗ ಚಿನ್ನದ ಮೇಲೆ ಜಾಸ್ತಿ ಹೂಡಿಕೆ ಮಾಡಲು ಪ್ರಾರಂಭ ಮಾಡಿದ್ದಾರೆ.
ಇದರಿಂದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಇಂದಿನ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿಯ ತರದ ವಿವರಗಳು ಹಾಗೂ ಎಷ್ಟು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆ ಆಗುತ್ತೆ..?
ಹೌದು ಸ್ನೇಹಿತರೆ, ಜಾಗತಿಕ ಮಾರುಕಟ್ಟೆಯಲ್ಲಿ ಆಗುವ ವಿವಿಧ ಪರಿಣಾಮಗಳಿಂದ ಮತ್ತು ಜಾಗತಿಕ ಸಂಘರ್ಷ ಹಾಗೂ ಅಮೆರಿಕದ ಡಾಲರ್ ಮೌಲ್ಯ ಏರಿಕೆ ಅಥವಾ ಇಳಿಕೆ ಮತ್ತು ಅಮೆರಿಕದ ತೆರಿಗೆ ನೀತಿ ಹಾಗೂ ಭಾರತದ ತೆರಿಗೆಯ ಪದ್ಧತಿಯಿಂದ ವಿವಿಧ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ವ್ಯತ್ಯಾಸವಾಗುತ್ತದೆ.

ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಲು ಪ್ರಮುಖ ಕಾರಣವೇನೆಂದರೆ, ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ನೀತಿ ಮತ್ತು ಜಾಗತಿಕ ಸಂಘರ್ಷ ಹೆಚ್ಚಾದರೆ ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನೀವು ಈಗ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಉತ್ತಮ ಸಮಯ ಏಕೆಂದರೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಹೇಳಿಕೆಯಾಗಿದೆ
ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ..?
ಹೌದು ಸ್ನೇಹಿತರೆ ಇಂದು (Today) ಅಂದರೆ 19 ಜುಲೈ 2025 ರಂದು, ಚಿನ್ನದ (gold market) ಮಾರುಕಟ್ಟೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇಂದು ನಮ್ಮ ಕರ್ನಾಟಕದ ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 600 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 6,000 ಇಳಿಕೆಯಾಗಿದೆ, ಆದ್ದರಿಂದ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹91,700 ರೂಪಾಯಿ ಆಗಿದೆ.
ಇಂದು ಅಂದರೆ ಜುಲೈ 19ರಂದು ನಮ್ಮ ಬೆಂಗಳೂರು ನಗರದಲ್ಲಿ ಪರಿಶುದ್ಧ ಚಿನ್ನ ಅಂದರೆ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ₹660 ರೂಪಾಯಿ ಕಡಿಮೆಯಾಗಿದೆ ಹಾಗೂ ಇಂದಿನ ಚಿನ್ನದ ದರ ₹1,00,040 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 6,600 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು.
ಹಾಗಾಗಿ ನೀವು ಚಿನ್ನದ ಮೇಲೆ ಹೂಡಿಕೆ ಮಾಡಲು ಅಥವಾ ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಒಳ್ಳೆಯ ಸಮಯ ಏಕೆಂದರೆ ಇಂದು ಸ್ವಲ್ಪ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈಗ ನಮ್ಮ ಬೆಂಗಳೂರು ನಗರದಲ್ಲಿ ಇಂದಿನ ಚಿನ್ನದ ದರ ಹೇಗಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ
ಇಂದಿನ ಮಾರುಕಟ್ಟೆಯ (Today Gold Price Drop) ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:–
- 1 ಗ್ರಾಂ ಚಿನ್ನದ ಬೆಲೆ:- ₹9,170 (ರೂ.60 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹73,360 (ರೂ.480 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,700 (ರೂ.600 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,17,000 (ರೂ.6,000 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹10,004 (ರೂ.66 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹80,032 (ರೂ.528 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,00,040 (ರೂ.660 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,00,400 (ರೂ.6,600 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,503 (ರೂ.49 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹60,024 (ರೂ.392 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹75,030 (ರೂ.490 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,50,300 (ರೂ.4,900 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹116
- 8 ಗ್ರಾಂ ಬೆಳ್ಳಿಯ ಬೆಲೆ:- ₹928
- 10 ಗ್ರಾಂ ಬೆಳ್ಳಿಯ ಬೆಲೆ:- ₹1,160
- 100 ಗ್ರಾಂ ಬೆಳ್ಳಿಯ ಬೆಲೆ:- ₹11,600
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,16,000
ಸ್ನೇಹಿತರೊಂದಿಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು