Todays Gold Rate: ಚಿನ್ನದ ಬೆಲೆಯಲ್ಲಿ ಮತ್ತೆ ಭರ್ಜರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?
ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನೀವು ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳಬೇಕಾಗುತ್ತದೆ.! ಹೌದು ಸ್ನೇಹಿತರೆ ಇಂದು (gold rate) ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ (Gold price) ದರ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಚಿನ್ನ ಮತ್ತು ಬೆಳ್ಳಿ (Todays Gold Rate).?
ಸ್ನೇಹಿತರೆ ಇಂದು ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಲೋಹಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.! ಇದಕ್ಕೆ ಕಾರಣವೇನೆಂದರೆ ಚಿನ್ನಕ್ಕೆ ಒಂದು ವಿಶೇಷವಾದ ಸ್ಥಾನಮಾನ ನಮ್ಮ ಭಾರತೀಯರ ಹೃದಯದಲ್ಲಿ ಇದೆ ಎಂದು ಹೇಳಬಹುದು ಹಾಗೂ ಚಿನ್ನವನ್ನು ಒಂದು ಅಭಿವೃದ್ಧಿಯ ಸಂಕೇತ ಹಾಗೂ ಶುಭ ಸಂಕೇತವಾಗಿ ಸಾಕಷ್ಟು ಜನರು ಭಾವಿಸುತ್ತಿದ್ದಾರೆ ಹಾಗಾಗಿ ಚಿನ್ನ ಖರೀದಿ ಮಾಡಲು ಅತಿ ಹೆಚ್ಚು ಜನರು ಇಷ್ಟಪಡುತ್ತಾರೆ ಎಂದು ಹೇಳಬಹುದು

ಹೌದು ಸ್ನೇಹಿತರೆ ನಮ್ಮ ಭಾರತೀಯರು ಯಾವುದೇ ಶುಭ ಸಮಾರಂಭಗಳಿಗೆ ಹಾಗೂ ಮದುವೆ ಮತ್ತು ಇತರ ಶುಭ ಕಾರ್ಯಕ್ರಮಗಳಿಗೆ ಚಿನ್ನ ಖರೀದಿ ಮಾಡುವುದು ಸಂಪ್ರದಾಯವಾಗಿ ಮಾಡಿಕೊಂಡಿದ್ದಾರೆ. ಹಾಗಾಗಿ ನೀವು ಯಾವುದೇ ಹಳ್ಳಿ ಅಥವಾ ನಗರ ಪ್ರದೇಶಗಳಲ್ಲಿ ಮತ್ತು ಅತ್ಯಂತ ಬಡವರ ಮನೆಯಲ್ಲಿಯೂ ಕೂಡ ಇಂದು ಅಲ್ಪಸ್ವಲ್ಪವಾದರೂ ಚಿನ್ನ ನೋಡಬಹುದು. ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಚಿನ್ನದ ದರ ಎಷ್ಟು ಎಂಬ ಮಾಹಿತಿ ತಿಳಿದುಕೊಳ್ಳೋಣ
ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ (Todays Gold Rate).?
ಹೌದು ಸ್ನೇಹಿತರೆ ಇಂದು ನಮ್ಮ ಬೆಂಗಳೂರು (Bengaluru) ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಬೆಲೆ ಇಳಿಕೆಯಾಗಿದೆ ಇಂದು ಅಂದರೆ 20 ಜುಲೈ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ (Gold) ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾಗಿದೆ ಹಾಗೂ ಇಂದಿನ ಚಿನ್ನದ (gold rate) ದರ 95,468 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂಪಾಯಿ ಕಡಿಮೆಯಾಗಿ ಇಂದಿನ ಚಿನ್ನದ ದರ 9,54,600 ರೂಪಾಯಿ ಆಗಿದೆ
ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಅಂದರೆ ಪರಿಶುದ್ಧ ಚಿನ್ನದ ಬೆಲೆ 10 ಗ್ರಾಂ ಬೆಲೆಯಲ್ಲಿ 160 ರೂಪಾಯಿ ಕಡಿಮೆಯಾಗಿದೆ ಇಂದಿನ ಚಿನ್ನದ ದರ 1,04,147 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂಪಾಯಿ ಇಳಿಕೆಯಾಗಿ ಇಂದಿನ ಚಿನ್ನದ ದರ 10,41,400 ರೂಪಾಯಿ ಆಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರದ ಬಗ್ಗೆ ಮಾಹಿತಿ ತಿಳಿಯೋಣ
ಇಂದಿನ ಮಾರುಕಟ್ಟೆಯ (Todays Gold Rate) ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,546 (ರೂ.15 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹76,368 (ರೂ. 120 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹95,468 (ರೂ.150 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,54,600 (ರೂ.1,500 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹10,414 (ರೂ.16 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹83,318 (ರೂ.128 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,04,147 (ರೂ.160 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,41,400 (ರೂ.1,600 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,503 (ರೂ.10 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹60,024 (ರೂ.80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹75,030 (ರೂ.100 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,50,300 (ರೂ.1,000 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹116
- 8 ಗ್ರಾಂ ಬೆಳ್ಳಿಯ ಬೆಲೆ:- ₹928
- 10 ಗ್ರಾಂ ಬೆಳ್ಳಿಯ ಬೆಲೆ:- ₹1,160
- 100 ಗ್ರಾಂ ಬೆಳ್ಳಿಯ ಬೆಲೆ:- ₹11,600
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,16,000
ವಿಶೇಷ ಸೂಚನೆ:- ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಇದಕ್ಕೆ ಕಾರಣವೇನೆಂದರೆ ಪ್ರತಿದಿನ ಚಿನ್ನದ ಬೆಲೆಯಲ್ಲಿ ಏರಿಕೆ ಅಥವಾ ಇಳಿಕೆ ಆಗುತ್ತದೆ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಇತರ ಅಂಶಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಮತ್ತು ಏರಿಕೆಯಾಗುತ್ತದೆ
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
sslc exam 3 results: SSLC ಪರೀಕ್ಷೆ-3 ರ ಫಲಿತಾಂಶ ಈ ದಿನ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆ